ಪ್ರಾಥಮಿಕ ಪತ್ತಿನ ಸಹಕಾರಿ ಸಂಘಗಳ ಆರ್ಥಿಕ ಸದೃಢತೆ ಆಧರಿಸಿ ಕೆಡಿಸಿಸಿ ಬ್ಯಾಂಕ್ ಶೂನ್ಯ ಬಡ್ಡಿ ಹಾಗೂ ಶೇ.3 ರ ಬಡ್ಡಿ ಯೋಜನೆಗಳಡಿ ಸಾಲ ವಿತರಿಸಲು ನಿರ್ಧರಿಸಿದೆ. ಬ್ಯಾಂಕ್ ನ ಈ ನಡೆ ಸಹಕಾರಿ ಸಂಘಗಳು ಆರ್ಥಿಕ ಶಕ್ತಿ ವೃದ್ದಿಸಿಕೊಳ್ಳಲು ಉತ್ತೇಜನ ನೀಡುತ್ತದೆ
ಶಿವರಾಮ ಹೆಬ್ಬಾರ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ
ಸರ್ಕಾರದ ಆದೇಶದ ಪ್ರಕಾರ ಕೆಡಿಸಿಸಿ ಬ್ಯಾಂಕ್ ಅರ್ಹ ರೈತರಿಗೆ ಆಯಾ ಸಹಕಾರಿ ಸಂಘಗಳ ಮೂಲಕ ಸಾಲ ವಿತರಿಸಬೇಕು.