ಅಂಕೋಲಾ: ಪಟ್ಟಣ ವ್ಯಾಪ್ತಿಗೆ ಬರುವ ಪ್ರೌಢಶಾಲಾ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಅಂಕೋಲಾ ಪುರಸಭೆ ವತಿಯಿಂದ ಒಂದು ವರ್ಷಗಳವರೆಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾಗುವ ಎಸ್ ಎಸ್ ಎಲ್ ಸಿ ಪರೀಕ್ಷೆ ದಿಕ್ಸೂಚಿ ಪತ್ರಿಕೆಯನ್ನು ಉಚಿತವಾಗಿ ನೀಡಲಾಯಿತು.

ಪಟ್ಟಣದ ಪಿ.ಎಂ.ಹೈಸ್ಕೂಲ್ ನಲ್ಲಿ ಶಿಕ್ಷಕ ಜಿ.ಆರ್.ತಾಂಡೇಲ ವಿದ್ಯಾರ್ಥಿಗಳಿಗೆ ಪತ್ರಿಕೆಯನ್ನು ವಿತರಿಸಿ ಮಾತನಾಡಿ, ಪುರಸಭೆ ವತಿಯಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ದೃಷ್ಟಿಯಿಂದ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾಗುವ ಎಸ್ ಎಸ್ ಎಲ್ ಸಿ ಪರೀಕ್ಷೆ ದಿಕ್ಸೂಚಿ ಪತ್ರಿಕೆಯನ್ನು ಪೂರೈಸಿದ್ದು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತುಂಬಾ ಅನುಕೂಲಕರವಾಗಿದೆ. ಇದಕ್ಕೆ ಅಗತ್ಯ ಸಹಕಾರ ನೀಡಿದ ಪುರಸಭೆಯ ಮುಖ್ಯಾಧಿಕಾರಿ ಎಚ್.ಅಕ್ಷತಾ ಹಾಗೂ ಪುರಸಭೆಯ ಅಧ್ಯಕ್ಷರಾದ ಸೂರಜ್ ನಾಯ್ಕ ಅವರಿಗೆ ಧನ್ಯವಾದಗಳು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.