ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಶಿರವಾಡದಲ್ಲಿ ಈ ಹಿಂದೆ ಗುರುತಿಸಿದ್ದ ಜಾಗವನ್ನು ಪಡೆಯಲು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಇನ್ನೊಮ್ಮೆ ಅರ್ಜಿ ಸಲ್ಲಿಸಲಾಗುವುದು
ರವಿ ನಾಯ್ಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ
ಜಿಲ್ಲಾ ಕೇಂದ್ರವಾದೂ ಈವರೆಗೆ ಕಾರವಾರದಲ್ಲಿ ಜಿಲ್ಲಾ ಕ್ರೀಡಾಂಗಣ ಇಲ್ಲ. ರಾಜ್ಯದ ಹಲವೆಡೆ ತಾಲ್ಲೂಕು ಕ್ರೀಡಾಂಗಣಕ್ಕೆ ಕೋಟ್ಯಂತರ ಅನುದಾನ ನೀಡಲಾಗುತ್ತಿದೆ. ಜಿಲ್ಲೆಯನ್ನು ನಿರ್ಲಕ್ಷಿಸಲಾಗಿದೆ
ಸದಾನಂದ ನಾಯ್ಕ ಅಥ್ಲೆಟಿಕ್ಸ್ ಅಸೋಸಿಯೇಶನ್ ಜಿಲ್ಲಾ ಘಟಕದ ಅಧ್ಯಕ್ಷ