ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದಕ ವಸ್ತು ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಬ್ಯಾಗ್‌ ತಪಾಸಣೆ

Published 18 ಜೂನ್ 2023, 13:21 IST
Last Updated 18 ಜೂನ್ 2023, 13:21 IST
ಅಕ್ಷರ ಗಾತ್ರ

ಹಳಿಯಾಳ: ಮಾದಕ ವಸ್ತುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ಇಲ್ಲಿಯ ಹವಗಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಎಸ್‌ಐ ವಿನೋದ ರೆಡ್ಡಿ ಹಾಗೂ ಪೊಲೀಸ್‌ ಸಿಬ್ಬಂದಿ ಪ್ರಾಚಾರ್ಯರ ಅನುಮತಿಯ ಮೇರೆಗೆ ವಿದ್ಯಾರ್ಥಿಗಳ ಬ್ಯಾಗ್‌ಗಳನ್ನು ತಪಾಸಣೆ ಮಾಡಿದರು.

ಶಾಲಾ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು. ದುಚ್ಚಟಗಳಿಗೆ ಬಲಿಯಾಗಬಾರದು ಎಂದು ಪಿಎಸ್‌ಐ ವಿನೋದ ಎಸ್.ಕೆ‌. ಸಲಹೆ ನೀಡಿದರು. ಗಾಂಜಾ ಮತ್ತಿತರ ಮಾದಕ ಪದಾರ್ಥಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಸಾರಿಗೆ ನಿಯಮ ಮತ್ತಿತರ ಕಾನೂನುಗಳ ಕುರಿತು ವಿವರಿಸಿದರು. ಪ್ರಾಚಾರ್ಯ ಲಮಾಣಿ ಹಾಗೂ ಉಪನ್ಯಾಸಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT