ಹಳಿಯಾಳ: ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ತೇರಗಾಂವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತದೆ.

ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ 104 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 96 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 13 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 60 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಸ್ಪಂದನಾ ಬಸವರಾಜ ಬಿಜಾಪುರ ಶೇ 96.5 ಅಂಕ ಪಡೆದು ಪ್ರಥಮ ಸ್ಥಾನ, ಸೃಷ್ಠಿ ಚಂದ್ರು ಮಾಟೊಳ್ಳಿ ಶೇ 96.16 ಅಂಕ ಪಡೆದು ದ್ವಿತೀಯ, ಅನಿತಾ ಗಂಗಾರಾಮ ಲೊಂಡಿ ಶೇ 93 ಅಂಕ ಪಡೆದು ತೃತೀಯ. ಕಲಾ ವಿಭಾಗದಲ್ಲಿ ಸೌಜನ್ಯ ಶಾಂತು ರಪಾಟಿ ಶೇ 94 ಪ್ರಥಮ ಸ್ಥಾನ ಪಡೆದಿರುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.