ಜೊಯಿಡಾ ತಾಲ್ಲೂಕಿನ ಜಗಲಪೇಟ್ ದಲ್ಲಿ ಶುಕ್ರವಾರ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಆರ್ ವಿ ದೇಶಪಾಂಡೆಯವರು ಸಸಿ ನೇಡುತ್ತಿರುವುದು.
ಜೊಯಿಡಾ ತಾಲ್ಲೂಕಿನ ರಾಮನಗರದಲ್ಲಿ ಅಂದಾಜು ₹2 ಕೋಟಿ ರೂಪಾಯಿ ಅನುದಾನದಲ್ಲಿ ನಿರಾವರಿ ಇಲಾಖೆ ವತಿಯಿಂದ ನಿರ್ಮಿಸಲಾದ ಕಿಂಡಿ ಅಣೆಕಟ್ಟನ್ನು ಶಾಸಕ ಆರ್ ವಿ ದೇಶಪಾಂಡೆ ಅವರು ಶುಕ್ರವಾರ ಉದ್ಘಾಟಿಸಿದರು.