ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ ಅಂಚಿನ ಗುಡ್ಡಗಳ ಬಗ್ಗೆ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದಿಂದ ಸರ್ವೆ ನಡೆಸಿ, ಸುರಕ್ಷತಾ ಕ್ರಮಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ಹೇಳಿದರು.#shiruru#uttarakannadapic.twitter.com/RFWk2vIiJ5