ಯಲ್ಲಾಪುರ: ಶಿರಸಿಯ ಗಣೇಶ ನೇತ್ರಾಲಯ, ನಯನ ಫೌಂಡೇಷನ್ ಹಾಗೂ ಉಮ್ಮಚ್ಗಿಯ ವ್ಯವಸಾಯ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ಸಂಘದ ಆವರಣದಲ್ಲಿ ಸೋಮವಾರ ಕಣ್ಣಿನ ಉಚಿತ ತಪಾಸಣಾ ಶಿಬಿರ ನಡೆಯಿತು.

60ಕ್ಕೂ ಹೆಚ್ಚು ಜನರು ತಪಾಸಣೆ ಮಾಡಿಸಿಕೊಂಡರು. ನೇತ್ರಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ನಿತಿನ್ ಎಸ್. ಶೇಟ್ ಶಿಬಿರದ ನೇತೃತ್ವ ವಹಿಸಿದ್ದರು. ಸಂಘದ ಅಧ್ಯಕ್ಷ ಎಂ.ಜಿ. ಭಟ್ಟ ಸಂಕದಗುಂಡಿ, ಉಪಾಧ್ಯಕ್ಷ ಎಂ.ಪಿ. ಹೆಗಡೆ ಚವತ್ತಿ, ಕಾರ್ಯದರ್ಶಿ ನಾಗೇಂದ್ರ ಗೌಡ, ಆಡಳಿತ ಮಂಡಳಿ ಸದಸ್ಯರಾದ ಕೆ.ಆರ್. ಕೃಷ್ಣಮೂರ್ತಿ, ಖೈತಾನ್ ಡಿಸೋಜ, ಸರಸ್ವತಿ ಪಟಗಾರ, ಪ್ರಮುಖರಾದ ಪುಟ್ಟು ಗಿರಿಯಾ ಗೌಡ, ಶ್ರೀಧರ ಭಟ್ಟ ಹೊಸ್ಮನೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-20-1106984634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.