ಯಲ್ಲಾಪುರ: ತಾಲ್ಲೂಕಿನ ಇಡಗುಂದಿ ಸಮೀಪದ ಶೇಡಿಕೆರೆ ಮಹಾಗಣಪತಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಅಂದಾಜು ₹22 ಸಾವಿರ ಮೌಲ್ಯದ ಸಾಮಗ್ರಿಗಳು ಕಳವಾಗಿದೆ.

ಕಳ್ಳರು ಗಭ೯ಗುಡಿಯ ಬಾಗಿಲನ್ನು ಮುರಿದು ಒಳ ಪ್ರವೇಶಿಸಿ 4 ದೊಡ್ಡ ಘಂಟೆ, 6 ಸಣ್ಣ ಘಂಟೆ, ತಾಮ್ರದ ಕೊಡ, ಹಿತ್ತಾಳೆಯ ಕೈ ಆರತಿ, ಹಿತ್ತಾಳೆ ತಾಟು, ಚಂಬು ದೀಪ, ತೋಪು ಕಳವು ಮಾಡಿದ್ದಾರೆ ಎಂದು ಸುಣಜೋಗದ ಶಿವರಾಮ ಕೃಷ್ಣ ಭಟ್ಟ ಠಾಣೆಗೆ ದೂರು ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-20-1698389783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.