ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸರಕು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ ಪರಿಣಾಮ ಮೂರು ತಾಸು ಸಂಚಾರ ಅಸ್ತವ್ಯಸ್ತವಾಗಿತ್ತು.

ರಸ್ತೆ ಮಧ್ಯದಲ್ಲೇ ಲಾರಿ ಪಲ್ಟಿಯಾಗಿದ್ದರಿಂದ, ವಾಹಗಳು ಮುಂದೆ ಸಾಗಲಾಗದೆ, ಸಂಚಾರ ಬಂದ್ ಆಗಿತ್ತು. ರಸ್ತೆಯ ಎರಡೂ ಬದಿ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಕ್ರೇನ್ ಹಾಗೂ ಜೆಸಿಬಿ ಸಹಾಯದಿಂದ ಪಲ್ಟಿಯಾಗಿದ್ದ ಲಾರಿಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.