ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕ್ಕಿ ಬೈಕ್‌ ಸವಾರ ಸಾವು

Last Updated 28 ಆಗಸ್ಟ್ 2016, 7:55 IST
ಅಕ್ಷರ ಗಾತ್ರ

ಕಾರವಾರ: ಬರಗಲ್ ಸಮೀಪ ಭಾನುವಾರ ಬೈಕಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಡೆಪ್ಯುಟಿ ಫಾರೆಸ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೋಹನ ರಾಠೋಡ (32)ಮೃತ ದುರ್ದೈವಿ. ಸಿದ್ಧರ ಅರಣ್ಯವಲಯದಲ್ಲಿ ಉಪ ಅರಣ್ಯಪಾಲಕರಾಗಿ ಕೆಲಸ ಮಾಡುತ್ತಿದ್ದರು.
ದೇವಳಮಕ್ಕಿಯಿಂದ ಸಿದ್ದರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಮಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT