ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿ ಚರ್ಮ ವಶ; ಆರೋಪಿ ಬಂಧನ

Last Updated 23 ಏಪ್ರಿಲ್ 2017, 6:50 IST
ಅಕ್ಷರ ಗಾತ್ರ


ಶಿರಸಿ: ತಾಲ್ಲೂಕಿನ ಹೊನ್ನೆಹಕ್ಕಲಿನ ಮನೆಯೊಂದರ ಮೇಲೆ ಶನಿವಾರ ದಾಳಿ ನಡೆಸಿ ಹುಲಿ ಚರ್ಮ ವಶಪಡಿಸಿಕೊಂಡಿರುವ ದಾಂಡೇಲಿಯ ಅರಣ್ಯ ವಿಚಕ್ಷಣಾ ದಳದ ಸಿಬ್ಬಂದಿ, ಆರೋಪಿ ಅಣ್ಣಪ್ಪ ಜೋಗಿ ಎಂಬುವವರನ್ನು ಬಂಧಿಸಿದ್ದಾರೆ.

ಆರೋಪಿಯು ಮನೆಯ ಹಿತ್ತಲಿನಲ್ಲಿ ಹುಲ್ಲಿನ ಗೊಣಬೆಯಲ್ಲಿ ಅಡಗಿಸಿ ಇಟ್ಟಿದ್ದರು ಎನ್ನಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT