ಕೂಡ್ಲಿಗಿ: ಭೂಮಾಪನ ಎ.ಡಿ, ಸರ್ವೇಯರ್ ಲೋಕಾಯುಕ್ತ ಪೊಲೀಸ್ ಬಲೆಗೆ
Corruption Case: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಭೂಮಾಪನ ಇಲಾಖೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ₹20 ಸಾವಿರ ಲಂಚ ಪಡೆಯುತ್ತಿದ್ದ ಸಹಾಯಕ ನಿರ್ದೇಶಕ ವಿಜಯ್ ಕುಮಾರ್ ಮತ್ತು ಸರ್ವೇಯರ್ ನವೀನ್ ಕುಮಾರ್ ಅವರನ್ನು ಬಂಧಿಸಿದ್ದಾರೆ.Last Updated 11 ಸೆಪ್ಟೆಂಬರ್ 2025, 15:52 IST