ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ಕೊಟ್ಟೂರೇಶ್ವರ ಕಾಲೇಜಿಗೆ 3 ರ‍್ಯಾಂಕ್

Published 8 ಫೆಬ್ರುವರಿ 2024, 13:21 IST
Last Updated 8 ಫೆಬ್ರುವರಿ 2024, 13:21 IST
ಅಕ್ಷರ ಗಾತ್ರ

ಕೊಟ್ಟೂರು: ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ನಡೆಸಿದ ಕಳೆದ ಶೈಕ್ಷಣಿಕ ಸಾಲಿನ ಪದವಿ ಪರೀಕ್ಷೆಯಲ್ಲಿ ಪಟ್ಟಣದ ಕೊಟ್ಟೂರೇಶ್ವರ ಕಾಲೇಜಿನ ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿನಿಯರು ಉತ್ತಮ ರ‍್ಯಾಂಕ್ ಪಡೆದಿದ್ದಾರೆ.

ಕೆ.ದೀಪಾ ಶೇ 93.94 ಅಂಕ ಪಡೆದು 2ನೇ ರ‍್ಯಾಂಕ್, ಎನ್.ಎಸ್.ಸಾಧನ ಶೇ 93.60 ಅಂಕ ಗಳಿಸಿ 3ನೇ ರ‍್ಯಾಂಕ್ ಹಾಗೂ ಪಿ. ಕ್ಷಮ ಶೇ 92.62 ಅಂಕ ಪಡೆದು 5ನೇ ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿದ್ಧರಾಮ ಕಲ್ಮಠ ಹಾಗೂ ಪ್ರಾಂಶುಪಾಲ ಡಾ.ಎಂ.ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎನ್.ಎಸ್.ಸಾಧನ
ಎನ್.ಎಸ್.ಸಾಧನ
ಪಿ.ಕ್ಷಮ
ಪಿ.ಕ್ಷಮ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT