ಹೊಸಪೇಟೆಯಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು –ಪ್ರಜಾವಾಣಿ ಚಿತ್ರ/ ಲವ ಕೆ.
ಹವ್ಯಾಸ ನಮ್ಮ ಚಾರಿತ್ರ್ಯ ರೂಪಿಸುತ್ತದೆ ಚಾರಿತ್ರ್ಯ ನಮ್ಮ ಸ್ವಭಾವ ರೂಪಿಸುತ್ತದೆ. ಸ್ವಬಾವ ನಮ್ಮ ಭವಿಷ್ಯವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ವ್ಯವಸದ ದಾಸರಾಗದೆ ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು