ಹೊಸಪೇಟೆ (ವಿಜಯನಗರ): ‘ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನಲ್ಲಿ ಅಸಭ್ಯವಾಗಿ ಕೈಬೆರಳು ತೋರಿಸಿದ್ದು ಸ್ನೇಹಿತನಿಗೆ ಹೊರತು ಜನರಿಗಲ್ಲ’ ಎಂದು ನಟ ಝೈದ್ ಖಾನ್ ಶುಕ್ರವಾರ ಇಲ್ಲಿ ಹೇಳಿದರು.
.ಬೆಂಗಳೂರಿನ ಪಬ್ವೊಂದರಲ್ಲಿ ನಟ ಶಾರುಕ್ ಮಗ ಆರ್ಯನ್ ಖಾನ್ ಅಸಭ್ಯ ವರ್ತನೆ.
‘ಕಲ್ಟ್’ ಚಲನಚಿತ್ರದ ಪ್ರಚಾರಕ್ಕಾಗಿ ಇಲ್ಲಿಗೆ ಬಂದಿದ್ದ ಅವರು ಸುದ್ದಿಗಾರರ ಜೊತೆ ಮಾತನಾಡಿ, ‘ಜನರಿಗೆ ಹಾಗೆ ಕೈ ತೋರಿಸಿದರೆ ಖಂಡಿತ ಆರ್ಯನ್ ಕೂಡಾ ಸುಮ್ಮನಿರಲ್ಲ. ಜನಜಂಗುಳಿ ನಿವಾರಿಸಲು ಕಳುಹಿಸಿದ್ದ ಸ್ನೇಹಿತ ಇನ್ನೂ ಬಂದಿರಲಿಲ್ಲ. ಬಾಲ್ಕನಿಯಲ್ಲಿ ನಿಂತ ವೇಳೆ ಆತ ಕಂಡಾಗ, ಕೈಬೆರಳು ತೋರಿದರು’ ಎಂದರು.
.ಅಸಭ್ಯ ವರ್ತನೆ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ವಿರುದ್ಧ ದೂರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.