ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಬಕ್ರೀದ್ ವಿಶೇಷ ಪ್ರಾರ್ಥನೆ

Last Updated 10 ಜುಲೈ 2022, 5:29 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಬಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಮರು ನಗರದ ಈದ್ಗಾ ಮೈದಾನದಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ಮಾಡಿದರು.

ನಗರದ ವಿವಿಧ ಕಡೆಗಳಿಂದ ಬಂದಿದ್ದ ನೂರಾರು ಜನ ಒಟ್ಟಿಗೆ ಶಿಸ್ತಿನಿಂದ ಸಾಲಿನಲ್ಲಿ ನಿಂತು ಪ್ರಾರ್ಥನೆ ಮಾಡಿದರು. ಪ್ರಾರ್ಥನೆಯ ಮುಗಿಯುವವರೆಗೆ ಈದ್ಗಾ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT