ಮರಿಯಮ್ಮನಹಳ್ಳಿ: ಲಾರಿಯ ಹಿಂದೆ ಕುಳಿತ್ತಿದ್ದ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರ ಡಣಾಯಕನಕೆರೆ ಕ್ರಾಸ್ ಬಳಿ ಸಂಭವಿಸಿದೆ.

ಛತ್ತೀಸ್ಗಢ್ ಮೂಲದ ಪ್ರದೀಪ ಪಟೇಲ್ (22) ಮೃತ ಕಾರ್ಮಿಕ. ಹೊಸಪೇಟೆಯ ಶಕ್ತಿವಿನಾಯಕ ಸ್ಟ್ಯಾಂಡ್ ಬೋರ್ವೆಲ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಪ್ರದೀಪ ಅವರು ಕೂಡ್ಲಿಗಿಯಲ್ಲಿ ಬೋರ್ವೆಲ್ ಕೆಲಸ ಮುಗಿಸಿಕೊಂಡು ಬರುವಾಗ ಘಟನೆ ಸಂಭವಿಸಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-25-2095772407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.