ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನಿನ್ನೂ ಮಾತನಾಡುವ ಮುಹೂರ್ತ ಬಂದಿಲ್ಲ: ಸಚಿವ ಆನಂದ್‌ ಸಿಂಗ್‌

Last Updated 16 ಆಗಸ್ಟ್ 2021, 10:20 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ನಾನಿನ್ನೂ ಮಾತನಾಡುವ ಮುಹೂರ್ತ ಬಂದಿಲ್ಲ. ಬಂದ ಮೇಲೆ ಮಾತನಾಡುವೆ. ಅಲ್ಲಿಯವರೆಗೆ ಖಾತೆ ಹಂಚಿಕೆ ಬಗ್ಗೆ ನಾನೇನೂ ಹೇಳಲಾರೆ’ ಎಂದು ಸಚಿವ ಆನಂದ್‌ ಸಿಂಗ್‌ ಪ್ರತಿಕ್ರಿಯಿಸಿದರು.

‘ನೀವು ಎಷ್ಟೇ ಸಲ ಕೇಳಿದರೂ ಖಾತೆ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಮಂಗಳವಾರ (ಆ.17) ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವಿಚಾರದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT