ಹೊಸಪೇಟೆ (ವಿಜಯನಗರ): ತಾಲ್ಲೂಕಿನ ವೆಂಕಟಾಪುರದಲ್ಲಿ ಶುಕ್ರವಾರ ಕರಡಿಯೊಂದು ಮರವೇರಿ ಕುಳಿತಿದೆ.
ವಿಷಯ ತಿಳಿದು ಅರಣ್ಯ ಇಲಾಖೆಯವರು ಸ್ಥಳಕ್ಕೆ ಧಾವಿಸಿದ್ದಾರೆ. ಕರಡಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಥಳದಲ್ಲಿ ಗ್ರಾಮಸ್ಥರು ಸೇರಿದ್ದಾರೆ.
ಮರದಲ್ಲಿ ಜೇನು ಕಟ್ಟಿದ್ದು, ಅದನ್ನು ನೋಡಿ ಕರಡಿ ಮರವೇರಿದ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.