ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | ಬಿಜೆಪಿ: ನಾಳೆಯಿಂದ ಮನೆ ಮನೆ ಸಂಪರ್ಕ ಅಭಿಯಾನ

Published 14 ಏಪ್ರಿಲ್ 2024, 16:07 IST
Last Updated 14 ಏಪ್ರಿಲ್ 2024, 16:07 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ನಗರದಲ್ಗಿ ಸೋಮವಾರದಿಂದ ಬುಧವಾರದವರೆಗೆ ಮನೆ ಮನೆ ಸಂಪರ್ಕ ಅಭಿಯಾನ ನಡೆಯಲಿದೆ.

ಪ್ರತಿ ಬೂತ್‌ನಲ್ಲಿ ಮನೆ ಮನೆ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗುವುದು. ಬೆಳಿಗ್ಗೆ 8 ಗಂಟೆಗೆ ಬೂತ್ ಮಟ್ಟದ ಹಿರಿಯ ಮುಖಂಡರು, ಎಲ್ಲ ಚುನಾಯಿತ ಜನಪ್ರತಿನಿಧಿಗಳು, ಮಹಿಳಾ ಕಾರ್ಯಕರ್ತರು, ಯುವಕರು, ಅಭಿಮಾನಿಗಳು ಅಭಿಯಾನದಲ್ಲಿ ಭಾಗವಹಿಸಿ ಮನೆ ಮನೆಗೆ ತೆರಳುತ್ತಾರೆ ಹಾಗೂ ಬಿ. ಶ್ರೀರಾಮುಲು ಪರವಾಗಿ ಮತ ಯಾಚಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT