ಶನಿವಾರ, ಏಪ್ರಿಲ್ 1, 2023
32 °C

27ರಂದು ವಿಜಯನಗರಕ್ಕೆ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ. 27ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಸಂಜೆ 5.15ಕ್ಕೆ ಹಂಪಿ‌ ಕನ್ನಡ ವಿಶ್ವವಿದ್ಯಾಲಯದ ಹೆಲಿಪ್ಯಾಡ್ ನಲ್ಲಿ ಬಂದಿಳಿಯುವರು. ಅನಂತರ ಹಂಪಿ ಗಾಯತ್ರಿ ಪೀಠ ವೇದಿಕೆಯಲ್ಲಿ ಹಂಪಿ ಉತ್ಸವ ಉದ್ಘಾಟಿಸುವರು.

ಬಳಿಕ ತೋರಣಗಲ್ ಸಮೀಪದ ಜಿಂದಾಲ್ ವಾಯುನೆಲೆಯಿಂದ ಬೆಂಗಳೂರಿಗೆ ಪಯಣ ಬೆಳೆಸುವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು