ಸೋಮವಾರ, ಜುಲೈ 4, 2022
21 °C

ಹೊಸಪೇಟೆ: ಸಿಡಿಲು ಬಡಿದು ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಜಿಲ್ಲೆಯ ವಿವಿಧೆಡೆ ಶುಕ್ರವಾರ ಬಿರುಗಾಳಿ ಸಹಿತ ಮಳೆಯಾಗಿದ್ದು, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಂತ್ರಪಳ್ಳಿಯಲ್ಲಿ ಸಿಡಿಲಿಗೆ ಬಾಲಕನೊಬ್ಬ ಮೃತಪಟ್ಟಿದ್ದಾನೆ.

ಸಿ. ನಾಗರಾಜ್‌ (11) ಮೃತ ಬಾಲಕ. ಹೊಲದಿಂದ ಮನೆಗೆ ಬರುವಾಗ ಈ ಘಟನೆ ನಡೆದಿದೆ. ಜಿಲ್ಲೆಯ ಹೊಸಪೇಟೆ, ಹಗರಿಬೊಮ್ಮನಹಳ್ಳಿಯ ಸುತ್ತಮುತ್ತ ಶುಕ್ರವಾರ ಸಂಜೆ 4ರ ಸುಮಾರಿಗೆ ಬಿರುಗಾಳಿ ಸಮೇತ ಕೆಲಕಾಲ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು