ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ: ನಾಮನಿರ್ದೇಶನ ಆಹ್ವಾನ

Published : 4 ಸೆಪ್ಟೆಂಬರ್ 2024, 15:52 IST
Last Updated : 4 ಸೆಪ್ಟೆಂಬರ್ 2024, 15:52 IST
ಫಾಲೋ ಮಾಡಿ
Comments

ಹೊಸಪೇಟೆ (ವಿಜಯನಗರ): ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ₹5 ಲಕ್ಷ ನಗದನ್ನು ಒಳಗೊಂಡ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ’ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಸೆ.19ರ ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ :  informationdiprawards@gmail. com  ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT