ಹೊಸಪೇಟೆ: ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯ ಜೀವನದ ಸುವರ್ಣ ಸಂಭ್ರಮದಲ್ಲಿರುವ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದ್ದು, ಅದರ ಸಿದ್ಧತಾ ಸಭೆ ಬುಧವಾರ ಬೆಳಿಗ್ಗೆ 11ಕ್ಕೆ ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿದೆ.

ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ.ಶ್ರೀರಾಮುಲು ಹಾಗೂ ಹಲವು ರಾಜ್ಯ ಪ್ರಮುಖರು ಪಾಲ್ಗೊಳ್ಳುವರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-25-830990768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.