ಮಂಗಳವಾರ, 3 ಮಾರ್ಚ್ 2026
×
ADVERTISEMENT

ಜೆನ್ನಿ ಮಿಲ್ಕ್‌: 4, 5ನೇ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Published : 16 ನವೆಂಬರ್ 2024, 12:39 IST
Last Updated : 16 ನವೆಂಬರ್ 2024, 12:39 IST
ADVERTISEMENT
ಫಾಲೋ ಮಾಡಿ
Comments
ಸಿಐಡಿ ಕಸ್ಟಡಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಜೆನ್ನಿ ಮಿಲ್ಕ್‌ ಕಂಪನಿಯ ಎಂ.ಡಿ ನೂತಲಪಾಟಿ ಮುರಳಿ, ಕಂಪನಿಯ ವ್ಯವಸ್ಥಾಪಕ ಉಮಾಶಂಕರ್ ರೆಡ್ಡಿ ಮತ್ತು ಸೂಪರ್‌ವೈಸರ್‌ ಸೈಯದ್ ಮಹಮ್ಮದ್ ಗೌಸ್ ಸಹಿತ ಎಲ್ಲಾ ಐದು ಮಂದಿ ಇದೀಗ ಸಿಐಡಿ ಕಸ್ಟಡಿಯಲ್ಲಿದ್ದಾರೆ. ಕಳೆದ ವಾರ ಪ್ರಕರಣ ಸಿಐಡಿಗೆ ಹಸ್ತಾಂತರಗೊಂಡಿತ್ತು ಹಾಗೂ ಕಳೆದ ಎರಡು ದಿನಗಳಿಂದ ಸಿಐಡಿ ತನಿಖೆ ನಡೆಯುತ್ತಿದೆ. ಶುಕ್ರವಾರ ಎಲ್ಲಾ ಆರೋಪಿಗಳನ್ನು ಇಲ್ಲಿನ ಜೆಎಂಎಫ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT