ಶುಕ್ರವಾರ, ಮೇ 14, 2021
27 °C

ಮುಖ್ಯ ಚುನಾವಣಾಧಿಕಾರಿ ಹಂಪಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ರಾಜ್ಯದ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವಕುಮಾರ್ ಮಂಗಳವಾರ ಹಂಪಿಗೆ ಭೇಟಿ ನೀಡಿದರು.

ಕುಟುಂಬ ಸಮೇತ ಬಂದಿರುವ ಅವರು ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇಗುಲ, ಕಲ್ಲಿನ ರಥ, ಸಪ್ತಸ್ವರ ಮಂಟಪ, ಉಗ್ರನರಸಿಂಹ ಸ್ಮಾರಕಗಳನ್ನು ಕಣ್ತುಂಬಿಕೊಂಡರು.

ವಿರೂಪಾಕ್ಷ ದೇವಾಲಯದ ಆವರಣದಲ್ಲಿನ ಆನೆ ‘ಲಕ್ಷ್ಮಿ’ಯಿಂದ ಆಶೀರ್ವಾದ ಪಡೆದರು. ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದರು. ಬುಧವಾರ (ಮಾ.24) ಕೂಡ ಹಂಪಿ ಪ್ರವಾಸ ಮುಂದುವರೆಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು