ಬೆಂಗಳೂರು ಎಚ್ಎಎಲ್‌ನಿಂದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 11.50ಕ್ಕೆ ಗಿಣಿಗೇರಾ ಏರ್‌ಸ್ಟ್ರಿಪ್‌ಗೆ ಬಂದು, 12.15ಕ್ಕೆ ತುಂಗಭದ್ರಾ ಆಣೆಕಟ್ಟೆಗೆ ಆಗಮಿಸಿ, ಭರ್ತಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡುವರು. ಮಧ್ಯಾಹ್ನ 3ಕ್ಕೆ ನಿರ್ಗಮಿಸುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ.