ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್ ತೀರ್ಮಾನವೇ ಅಂತಿಮ'

Last Updated 3 ಜುಲೈ 2021, 9:02 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ):'ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ' ಎಂದು ಶಾಸಕ‌ ಪಿ.ಟಿ.ಪರಮೇಶ್ವರ ನಾಯ್ಕ ಹೇಳಿದರು.

ತಾಲ್ಲೂಕಿನ ಮೋರೊಗೇರಿಯಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಡಾ.ಜಿ.ಪರಮೇಶ್ಬರ್, ಎಚ್.ಕೆ.ಪಾಟೀಲ್ ಸೇರಿದಂತೆ ಅನೇಕರು ಮುಖ್ಯಮಂತ್ರಿ ಆಗಲು ಅರ್ಹರಿದ್ದಾರೆ. ಚುನಾವಣೆ ಬಳಿಕ ಅಗತ್ಯ ಸಂಖ್ಯೆಯಲ್ಲಿ ಶಾಸಕರು ಜಯಗಳಿಸಿದ ಬಳಿಕ ಮುಖ್ಯಮಂತ್ರಿ ಯಾರಾಗಬೇಕೆಂದು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT