ಹೊಸಪೇಟೆಯಲ್ಲಿ ಶುಕ್ರವಾರ ರಾಜ್ಯ ಸರ್ಕಾರದ ಸಮರ್ಪಣಾ ಸಾಧನಾ ಸಮಾವೇಶದ ಸಿದ್ಧತೆಯನ್ನು ಜಮೀರ್ ಅಹಮದ್ ಖಾನ್ ಎಚ್.ಕೆ.ಪಾಟೀಲ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಮತ್ತಿತರರು ಪರಿಶೀಲಿಸಿದರು.
–ಪ್ರಜಾವಾಣಿ ಚಿತ್ರ
ಗ್ಯಾರಂಟಿ ಯೋಜನೆಗಳಿಂದ ರಾಜ್ಯವು ದಿವಾಳಿ ಆಗಿದ್ದರೆ ಮತ್ತು ಬೊಕ್ಕಸದಲ್ಲಿ ಹಣ ಇಲ್ಲದಿದ್ದರೆ ಇಷ್ಟೆಲ್ಲ ಅಭಿವೃದ್ಧಿ ಸಾಧ್ಯವಾಗುತ್ತಿತ್ತೇ? ಈ ಸಲ ಬಜೆಟ್ ಗಾತ್ರ ₹ 38 ಸಾವಿರ ಕೋಟಿಯಷ್ಟು ಹೆಚ್ಚಳವಾಗಿದ್ದು ಹೇಗೆ?