ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆಯಲ್ಲಿ ಶಾಲಾ ವಿದ್ಯಾರ್ಥಿಗೆ ಕೋವಿಡ್‌ ದೃಢ

Last Updated 21 ಡಿಸೆಂಬರ್ 2021, 11:15 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ಶ್ರೀ ಚೈತನ್ಯ ಶಾಲೆಯ ಆರನೇ ತರಗತಿ ವಿದ್ಯಾರ್ಥಿಗೆ ಕೋವಿಡ್‌ ದೃಢಪಟ್ಟಿದೆ.

‘ಬಾಲಕನ ಅಜ್ಜನಿಗೆ ಶನಿವಾರ ಕೋವಿಡ್‌ ದೃಢಪಟ್ಟಿತ್ತು. ಬಳಿಕ ಅವರ ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರ ಮೊಮ್ಮಗನಿಗೂ ಸೋಂಕು ತಗುಲಿರುವುದು ಖಚಿತವಾಗಿದೆ.

ಬಾಲಕ ಓದುತ್ತಿದ್ದ ಶಾಲೆಯ 190 ವಿದ್ಯಾರ್ಥಿಗಳು, ಸಿಬ್ಬಂದಿಯ ಪರೀಕ್ಷೆ ನಡೆಸಲಾಗಿದ್ದು, ವರದಿಯ ನಿರೀಕ್ಷೆಯಲ್ಲಿದ್ದೇನೆ. ಶಾಲೆಯ ಆರನೆ ತರಗತಿ ಹೊರತುಪಡಿಸಿ ಉಳಿದ ತರಗತಿಗಳು ಎಂದಿನಂತೆ ನಡೆಸಲಾಗುತ್ತಿದೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT