ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ಜಿಲ್ಲೆಯಾದ್ಯಂತ ದಟ್ಟ ಮೋಡ, ಕೆಲವೆಡೆ ತುಂತುರು ಮಳೆ

Published 20 ಏಪ್ರಿಲ್ 2024, 5:17 IST
Last Updated 20 ಏಪ್ರಿಲ್ 2024, 5:17 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯಾದ್ಯಂತ ಶನಿವಾರ ನಸುಕಿನಿಂದಲೇ ದಟ್ಟ ಮೋಡ ಕವಿದ ವಾತಾವರಣ ಇದ್ದು, ಹೊಸಪೇಟೆ ನಗರ, ಹೂವಿನಹಡಗಲಿ, ಕೂಡ್ಲಿಗಿ ಭಾಗದಲ್ಲಿ ತುಂತುರು ಮಳೆಯಾಗಿದೆ.

ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹರಪನಹಳ್ಳಿ ಭಾಗದಲ್ಲಿ ದಟ್ಟ ಮೋಡ ಕವಿದಿದೆ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಸಂಡೂರು ಮತ್ತು ಇತರೆಡೆ ದಟ್ಟ ಮೋಡದ ವಾತಾವರಣ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT