ಎಸ್‌ಸಿ, ಎಸ್‌ಟಿಯ ಕುಂದುಕೊರತೆ ಬಗೆಹರಿಸದಿದ್ದರೆ ಕ್ರಮ: ಜಿಲ್ಲಾಧಿಕಾರಿ
Caste Grievance Action: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಗಂಭೀರವಾಗಿ ಪರಿಗಣಿಸದೇ ಇರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.Last Updated 27 ಡಿಸೆಂಬರ್ 2025, 21:49 IST