ಹೊಸಪೇಟೆ (ವಿಜಯನಗರ): ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಜನನಿ ಮಹಿಳಾ ಸಬಲೀಕರಣ ಸಮಿತಿಯಿಂದ ಗುರುವಾರ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸನ್ಮಾನಿಸಲಾಯಿತು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ ಸೇರಿದಂತೆ 15 ವೈದ್ಯರನ್ನು ಸತ್ಕರಿಸಲಾಯಿತು.

ಕೋವಿಡ್ ಕೆಲಸದ ವೇಳೆ ಮೃತಪಟ್ಟ ವೈದ್ಯರಿಗೆ ಇದೇ ವೇಳೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜನನಿ ಸಮಿತಿಯ ಅಧ್ಯಕ್ಷೆ ನಾಗವೇಣಿ ಹಂಪಿ, ಪ್ರಧಾನ ಕಾರ್ಯದರ್ಶಿ ಹುಲಿಗೆಮ್ಮ, ಗೌರವ ಅಧ್ಯಕ್ಷೆ ರೇಖಾರಾಣಿ, ಉಪಾಧ್ಯಕ್ಷೆ ಗೀತಾ ಶಂಕರ್, ರೋಫಿಯಾ, ಕಾರ್ಯದರ್ಶಿ ರಾಜೇಶ್ವರಿ, ಸಂಚಾಲಕಿ ಸ್ವಾತಿ ಸಿಂಗ್, ಯುವ ಮುಖಂಡ ಸಂದೀಪ್ ಸಿಂಗ್, ಎನ್.ವೆಂಕಟೇಶ್, ಪ್ರಕಾಶ್ ಗುಡಿ, ಬಷೀರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.