ಹೊಸಪೇಟೆಯಲ್ಲಿ ಶುಕ್ರವಾರ ನಡೆದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಸದ ಇ.ತುಕಾರಾಂ ಅವರು ವಿದ್ಯಾರ್ಥಿಗಳಿಗೆ ಬಟ್ಟೆ ಚೀಲಗಳನ್ನು ವಿತರಿಸಿದರು –ಪ್ರಜಾವಾಣಿ ಚಿತ್ರ
ಪರಿಸರಕ್ಕೆ ಸಂಬಂಧಿಸಿದ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮೂಲಕ ವನ್ಯಜೀವಿ ಸಂರಕ್ಷಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.