ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್ ರಾಜಕುಮಾರ್ ಜನ್ಮದಿನ; ಅಭಿಮಾನಿಗಳಿಂದ ಗೌರವ

Last Updated 17 ಮಾರ್ಚ್ 2023, 5:06 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ದಿವಂಗತ‌ ನಟ ಡಾ. ಪುನೀತ್ ರಾಜಕುಮಾರ್ ಅವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು‌ ನಗರದಲ್ಲಿರುವ ಅವರ ಪ್ರತಿಮೆ ಇರುವ ಸ್ಥಳಕ್ಕೆ ಬಂದು ಗೌರವ ಸಲ್ಲಿಸುತ್ತಿದ್ದಾರೆ.

ಜನ್ಮದಿನದ ಅಂಗವಾಗಿ ಬೆಳಿಗ್ಗೆ ಪುನೀತ್ ಅವರ ಪ್ರತಿಮೆಯನ್ನು ಸ್ವಚ್ಛಗೊಳಿಸಿ, ಮಾಲೆ ಹಾಕಿ ಪೂಜೆ ಸಲ್ಲಿಸಲಾಯಿತು. ವಿವಿಧ ಕಡೆಗಳಿಂದ ಅವರ ಅಭಿಮಾನಿಗಳು ಬಂದು ಮಾಲೆ ಹಾಕಿ, ಅವರ ಪ್ರತಿಮೆಗೆ ನಮಿಸಿ ಗೌರವ ಸಲ್ಲಿಸುತ್ತಿದ್ದಾರೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಸೆಲ್ಫಿ, ಛಾಯಾಚಿತ್ರ ತೆಗೆದುಕೊಳ್ಳುತ್ತಿದ್ದಾರೆ. ಸೋಗಿ ಮಾರುಕಟ್ಟೆ ಬಳಿ ಪುನೀತ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತಂಪು ಪಾನೀಯ ವಿತರಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT