ಹೊಸಪೇಟೆ (ವಿಜಯನಗರ): ‘ವಿಜಯನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಆಧರಿಸಿ ನಗರಸಭೆ ವಾರ್ಡ್‌ವಾರು ಅಂತಿಮ ಮತದಾರರ ಪಟ್ಟಿ ತಯಾರಿಸಲಾಗಿದೆ’ ಎಂದು ತಹಶೀಲ್ದಾರ್ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಸಾರ್ವಜನಿಕರು/ಮತದಾರರ ವೀಕ್ಷಣೆಗೆ ಪಟ್ಟಿಯನ್ನು ತಹಶೀಲ್ದಾರ್ ಮತ್ತು ನಗರಸಭೆ ಕಚೇರಿಯಲ್ಲಿ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.