ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ನಾಲ್ಕು ಬಾರಿ ಭೂಕಂಪನ!

Last Updated 26 ಆಗಸ್ಟ್ 2022, 4:36 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ನಗರ ಹಾಗು ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮ ಕೇಂದ್ರಿತವಾಗಿ ರಾತ್ರಿ ಬೆಳಗಾಗುವ ವರೆಗೆ ನಾಲ್ಕು ಬಾರಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ.

ಜನ ರಾತ್ರಿಯಿಡೀ ಭಯದಿಂದ ನಿದ್ರೆ ಬಿಟ್ಟು ಮನೆಯ ಹೊರಗೆ ಕಾಲಕಳೆಯುವಂತಾಯಿತು. ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಒಟ್ಟು 77 ಬಾರಿ ಲಘು ಭೂಕಂಪನವಾಗಿರುವುದು ದಾಖಲಾಗಿದೆ. ಜನರನ್ನು ಬೆಚ್ಚಿ ಬೀಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT