ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರಸೀಕೆರೆ: ಕಸಕ್ಕೆ ಬೆಂಕಿ; ಸಂತೆಗೆ ಹರಡಿದ ಹೊಗೆ

Published : 15 ಜೂನ್ 2023, 15:45 IST
Last Updated : 15 ಜೂನ್ 2023, 15:45 IST
ಫಾಲೋ ಮಾಡಿ
Comments

ಅರಸೀಕೆರೆ: ಹೋಬಳಿಯ ಉಚ್ಚಂಗಿದುರ್ಗ ಗ್ರಾಮದ ಸಂತೆಯ ಮುಂಭಾಗದ ರಸ್ತೆಯಲ್ಲಿ ಗುರುವಾರ ಅಕಸ್ಮಿಕ ಬೆಂಕಿ ತಗುಲಿ, ಸಂತೆಯಲ್ಲೆಡೆ ಹೊಗೆ ಹರಡಿತ್ತು.

ಹೊಗೆಯಿಂದಾಗಿ ಅಂಗಡಿಗಳಲ್ಲಿ ವ್ಯಾಪಾರ ಮಾಡಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದರು. ವರ್ತಕರು ಕಣ್ಣು ಉಜ್ಜುತ್ತಾ ತರಕಾರಿ ಮಾರಾಟ ಮಾಡುವಲ್ಲಿ ತೊಡಗಿದ್ದರು.

ರಸ್ತೆ ಬದಿಯಲ್ಲಿ ಬೆಂಕಿ ಉರಿಯುತ್ತಿದ್ದರಿಂದ ಸಾರ್ವಜನಿಕರು ವಾಹನವನ್ನು ಎಲ್ಲೆಂದರಲ್ಲಿ ನಿಲ್ಲಿಸಿದ್ದರಿಂದ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಎದುರಾಯಿತು. ಗಂಟೆಯ ಬಳಿಕ ಬೆಂಕಿ ನಂದಿದ್ದು, ವಾತಾವರಣ ತಿಳಿಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT