ಶನಿವಾರ, 22 ನವೆಂಬರ್ 2025
×
ADVERTISEMENT
ADVERTISEMENT

ಹೂವಿನಹಡಗಲಿ | ಅನುದಾನ ಕೊರತೆ: ಗ್ರಾಮಸೌಧ ಅಪೂರ್ಣ

ಮೈಲಾರ: 6 ವರ್ಷ ಕಳೆದರೂ ಪೂರ್ಣಗೊಳ್ಳದ ಕಾಮಗಾರಿ
Published : 22 ನವೆಂಬರ್ 2025, 5:05 IST
Last Updated : 22 ನವೆಂಬರ್ 2025, 5:05 IST
ಫಾಲೋ ಮಾಡಿ
Comments
ಗ್ರಾಮಸೌಧ ಪೂರ್ಣಗೊಳಿಸುವಂತೆ ಜಿ.ಪಂ. ತಾ.ಪಂ. ಅಧಿಕಾರಿಗಳಿಗೆ ಶಾಸಕರಿಗೆ ಮನವಿ ಮಾಡಿದ್ದೇವೆ. ಈವರೆಗೂ ಅನುದಾನ ಬಿಡುಗಡೆಗೊಳಿಸಿಲ್ಲ
–ಜಾನಕಮ್ಮ ತಳವಾರ, ಗ್ರಾ.ಪಂ. ಅಧ್ಯಕ್ಷೆ ಮೈಲಾರ
ನರೇಗಾ ಅನುದಾನ ಬಳಸಿ ಕಟ್ಟಡ ನಿರ್ಮಿಸಲಾಗಿದೆ. ಬಾಕಿ ಕಾಮಗಾರಿ ಪೂರ್ಣಗೊಳಿಸಲು ಆರ್ ಜಿಪಿಎಸ್ಎ ಅನುದಾನ ಬಿಡುಗಡೆ ಕೋರಿ ಪತ್ರ ಬರೆದಿದ್ದೇವೆ.
–ಜಿ.ಪರಮೇಶ್ವರ ಇಒ ತಾ.ಪಂ. ಹಡಗಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT