ಹಗರಿಬೊಮ್ಮನಹಳ್ಳಿ: ‘ಮಠಮಾನ್ಯಗಳು ತ್ರಿವಿಧ ದಾಸೋಹದ ಜತೆಗೆ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿವೆ’ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.

ತಾಲ್ಲೂಕಿನ ಬಾಚಿಗೊಂಡನಹಳ್ಳಿಯ ಗದಗಿನ ತೋಂಟದಾರ್ಯ ಶಾಖಾ ಮಠದ ದಿ.ಕೆ.ಚನ್ನಬಸವನಗೌಡರ ಕಲ್ಯಾಣ ವೇದಿಕೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗದಗ-ಡಂಬಳದ ತೋಂಟದ ಸಿದ್ಧರಾಮ ಸ್ವಾಮೀಜಿ, ಸಂಡೂರಿನ ಪ್ರಭುದೇವರ ವಿರಕ್ತ ಮಠದ ಪ್ರಭುಸ್ವಾಮೀಜಿ ಮಾತನಾಡಿದರು. ಗ್ರಾಮದ ಶಾಖಾ ಮಠದ ಶಿವಮಹಾಂತ ಸ್ವಾಮೀಜಿ, ಸಿದ್ದರಾಮೇಶ್ವರ ವಿರಕ್ತ ಮಠದ ಗಂಗಾಧರ ಸ್ವಾಮೀಜಿ, ಗದ್ದಿಕೆರೆ ವಿರಕ್ತಮಠದ ಇಮ್ಮಡಿ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಾದಾಮಿ ಮೃತ್ಯುಂಜಯ, ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸೊನ್ನದ ಗುರುಬಸವರಾಜ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಹೆಗ್ಡಾಳ್ ರಾಮಣ್ಣ, ಅಕ್ಕಿ ತೋಟೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ರೋಹಿತ್, ಕಿನ್ನಾಳ್ ಸುಭಾಷ್, ಮೇಘರಾಜ ಒಂಟಿ, ಉಪನ್ಯಾಸಕ ಬಿ.ಚನ್ನಬಸಪ್ಪ, ಶೈಲಜಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-1545582292

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.