ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಿಬೊಮ್ಮನಹಳ್ಳಿ: ಜೋಗತಿ ಗೌರಮ್ಮ ಆತ್ಮಹತ್ಯೆ

Published 31 ಮಾರ್ಚ್ 2024, 14:57 IST
Last Updated 31 ಮಾರ್ಚ್ 2024, 14:57 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಪಟ್ಟಣದ ಜಗಜ್ಯೋತಿ ನಗರ ನಿವಾಸಿ ಜೋಗತಿ ಕಲಾವಿದೆ ಗೌರಮ್ಮ ಜೋಗತಿ (35) ಶನಿವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮಂಜಮ್ಮ ಜೋಗತಿ ಅವರೊಂದಿಗೆ ಗುರುತಿಸಿಕೊಂಡಿದ್ದ ಇವರು ಚಲನಚಿತ್ರವೊಂದರ ಪಾತ್ರದಲ್ಲಿ ನಟಿಸಬೇಕಿತ್ತು. ಇವರನ್ನು ಕರೆತರಲು ಕಲಾವಿದರೊಬ್ಬರು ಮನೆಗೆ ಹೋಗಿದ್ದಾಗ ನೇಣು ಹಾಕಿಕೊಂಡಿದ್ದು ಗೊತ್ತಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT