ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಹಂಚಿನಾಳ ಗ್ರಾಮದ ಬಳಿ ಆಹಾರ ಅರಸಿ ಮೇಯಲು ಹೋಗಿದ್ದ 14 ಕುರಿಗಳು ವಿಷಪೂರಿತ ಆಹಾರ ಸೇವಿಸಿ ಮಂಗಳವಾರ ಸಾವನ್ನಪ್ಪಿವೆ.

ಕುರಿಗಳು ತಾಲ್ಲೂಕಿನ ಹೊಸ ಚಿಮ್ಮನಹಳ್ಳಿ ಗ್ರಾಮದ ಉಪ್ಪಾರಗಟ್ಟಿ ಮೂಗಪ್ಪ ಎನ್ನುವವರಿಗೆ ಸೇರಿವೆ. ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೂರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದರು. ಕುರಿಗಳ ಸಾವಿನಿಂದಾಗಿ ₹2 ಲಕ್ಷ ನಷ್ಟ ಅಂದಾಜಿಸಲಾಗಿದೆ ಎಂದು ವೈದ್ಯರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.