ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಿಬೊಮ್ಮನಹಳ್ಳಿ | ವಾಹನ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

Published 27 ಜೂನ್ 2023, 11:31 IST
Last Updated 27 ಜೂನ್ 2023, 11:31 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ ): ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಕೋಗಳಿ ತಾಂಡಾದ ಬಳಿ ಮಂಗಳವಾರ ನಡೆದಿದೆ.

ತಾಂಡಾದ ಟೀಕ್ಯಾನಾಯ್ಕ(51), ನೀಲ್ಯಾನಾಯ್ಕ(55) ಮೃತರು. ಜಮೀನಿಗೆ ನೀರು ಹಾಯಿಸಲು ತೆರಳಿದ್ದಾಗ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಡಿವೈಎಸ್ಪಿ ಮಲ್ಲೇಶಪ್ಪ ಮೈಲಾಪುರ, ಸಿಪಿಐ ಟಿ.ಮಂಜಣ್ಣ, ಪಿಎಸ್ಐ ಸರಳಾ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT