ಶನಿವಾರ, ಸೆಪ್ಟೆಂಬರ್ 18, 2021
28 °C

ವಿಜಯನಗರ: ಹಂಪಿ ಬೈ ನೈಟ್‌ಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಮಹತ್ವಕಾಂಕ್ಷಿ ಹಂಪಿ ಬೈ ನೈಟ್‌ ಯೋಜನೆಗೆ ಭಾನುವಾರ ಸಂಜೆ ಹಂಪಿಯ ಎದುರು ಬಸವಣ್ಣ ಮಂಟಪ ಬಳಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಚಾಲನೆ ನೀಡಿದರು.

ರಾತ್ರಿ ವೇಳೆ ಝಗಮಗಿಸುವ ಬೆಳಕಿನಲ್ಲಿ ಪ್ರವಾಸಿಗರಿಗೆ ಹಂಪಿ ಸ್ಮಾರಕಗಳನ್ನು ತೋರಿಸಲು ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ಈ ಯೋಜನೆ ರೂಪಿಸಿದೆ. ನಾನಾ ಕಾರಣಗಳಿಂದ ನನೆಗುದಿಗೆ ಬಿದ್ದಿತ್ತು. ಈಗ ಪುನಃ ಚಾಲನೆ ಸಿಕ್ಕಿದೆ. ಇನ್ನಷ್ಟೇ ಇದರ ದರ ಅಂತಿಮಗೊಳ್ಳಬೇಕಿದೆ. ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.