ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನ (ಹಂಪಿ ಜೂ) ಬುಧವಾರದಿಂದ (ಜೂ.23) ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲು ನಿರ್ಧರಿಸಲಾಗಿದೆ.

‘ಮಂಗಳವಾರ ಹೊರತುಪಡಿಸಿ ವಾರದ ಎಲ್ಲ ದಿನಗಳಂದು ಬೆಳಿಗ್ಗೆ 9.30ರಿಂದ ಸಂಜೆ 5ರ ವರೆಗೆ ಸಫಾರಿ ಹಾಗೂ ಮೃಗಾಲಯ ತೆರೆದಿರುತ್ತದೆ. ಕೊರೊನಾ ವೈರಾಣು ಹರಡದಂತೆ ತಡೆಯಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಎಂ.ಎನ್. ಕಿರಣ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.