ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿದ ಸಿ.ಎಂ

Last Updated 20 ಜನವರಿ 2023, 11:30 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ಜ.27ರಿಂದ 29ರ ವರೆಗೆ ನಡೆಯಲಿರುವ ಹಂಪಿ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT