ಬುಧವಾರ, ಮಾರ್ಚ್ 29, 2023
27 °C

ಹಂಪಿ ಉತ್ಸವ ವೀಕ್ಷಣೆಗೆ ಉಚಿತ ಸಾರಿಗೆ ಸೇವೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ಹಂಪಿ ಉ‌ತ್ಸವ’ ವೀಕ್ಷಣೆಗೆ ಸಾರ್ವಜನಿಕರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಉಚಿತ ಬಸ್‌ಗಳಿಗೆ ವ್ಯವಸ್ಥೆ ಮಾಡಲಾಗಿದೆ.

ತಾಲ್ಲೂಕಿನ ಕಡ್ಡಿರಾಂಪುರ ಕ್ರಾಸ್‌ನಿಂದ ಹಂಪಿ ಪರಿಸರದ ವರೆಗೆ ಬಸ್ಸುಗಳು ಸಂಚರಿಸಲಿವೆ. ಹಂಪಿ ಉತ್ಸವ ಮುಗಿಯುವವರೆಗೆ ಈ ಸೌಲಭ್ಯ ಇರಲಿದೆ.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಉಚಿತ ಸಾರಿಗೆಗೆ ಚಾಲನೆ ನೀಡಿದರು. ಅನಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಅವರೊಂದಿಗೆ ಕಡ್ಡಿರಾಂಪುರ ಕ್ರಾಸ್‌ನಿಂದ ಹಂಪಿ ವರೆಗೆ ಜನರೊಂದಿಗೆ ಬಸ್ಸಿನಲ್ಲೇ ಸಂಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.