ಹೊಸಪೇಟೆ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಪ್ರತಿ ವರ್ಷದ ಡಿಸೆಂಬರ್ 3ರಂದು ಆಚರಿಸುವ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ಅಂಗವಿಕಲರ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಯವರಿಗೆ 2025ನೇ ಸಾಲಿನ ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಸಕ್ತರು ವೆಬ್ ಸೈಟ್ www.depwd.gov.in ಮತ್ತು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ www.awards.gov.in ಗಳಲ್ಲಿ ಜುಲೈ 31ರೊಳಗೆ ಆನ್ಲೈನ್ ಮೂಲಕ ಸಲ್ಲಿಸಬಹುದು. ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಅಗಾಪೆ ಎಜಿ ಪ್ರಾರ್ಥನಾಲಯ ಎದುರು ರಸ್ತೆ, ಡಿ.ಸಿ ರವಿ ಸಿವಿಲ್ ಎಂಜಿನಿಯರ್ ಕಟ್ಟಡ, ಅಮರಾವತಿ, ಹೊಸಪೇಟೆ ಅವರನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಲು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.