ಹರಪನಹಳ್ಳಿ: ತಾಲ್ಲೂಕಿನ ಚಿಗಟೇರಿ ಗ್ರಾಮದ ನಾರದಮುನಿ ರಥೋತ್ಸವವು ಏಪ್ರಿಲ್ 8ರಂದು ವೈಭವದಿಂದ ಜರುಗಲಿದ್ದು, ಈ ಕುರಿತು ದೇವಸ್ಥಾನದ ಆವರಣದಲ್ಲಿ ಬುಧವಾರ ಪೂರ್ವಭಾವಿ ಸಭೆ ಜರುಗಿತು.

ಸಭೆಯಲ್ಲಿ ರಥೋತ್ಸವದ ಯಶಸ್ವಿ ನಿರ್ವಹಣೆ ಹಾಗೂ ಭಕ್ತರಿಗೆ ಕಲ್ಪಿಸಬೇಕಾದ ಮೂಲ ಸೌಕರ್ಯಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಏ.8ರಂದು ಬೆಳಿಗ್ಗೆ 11ಕ್ಕೆ ಬೆಡಗಿನ ಮನೆ ಉದ್ಘಾಟನೆ, ಸಂಜೆ 5ಕ್ಕೆ ರಥೋತ್ಸವ ಜರುಗುವುದು. ಏ.9ರಂದುಸಂಜೆ 5:30ಕ್ಕೆ ಓಕುಳಿ ಕಾರ್ಯಕ್ರಮ ನಡೆಯಲಿದೆ. ಕುಡಿಯುವ ನೀರು, ಸ್ವಚ್ಚತೆ ಕುರಿತು ಕ್ರಮ ವಹಿಸಬೇಕು ಎಂದು ಟ್ರಸ್ಟ್ ಅಧ್ಯಕ್ಷ ಅಣಬೇರು ರಾಜಣ್ಣ ಹೇಳಿದರು.

ಧಾರ್ಮಿಕ ದತ್ತಿ ಇಲಾಖೆ ಉಪವಿಭಾಗಾಧಿಕಾರಿ ಸವಿತಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್ಐ ನಾಗರತ್ನಮ್ಮ ಹಾಗೂ ದೇವಸ್ಥಾನ ಸಮಿತಿ ಸದಸ್ಯರಾದ ಷಡಕಣ್ಣ, ಬಸವಲಿಂಗಪ್ಪ, ವೇದಮೂರ್ತಿ, ಜಾತಪ್ಪ, ಸುರೇಶ್, ಪಲ್ಲಾಗಟ್ಟೆ ನಾಗರಾಜ್, ಜಯಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-25-1968713151

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.